ಗದ್ದೆಗಳಿಗೆ ಹಾಕಿದ ಕೀಟನಾಶಕಗಳ ಪ್ರಮಾಣ ಬೆಳೆ ಸಸ್ಯಗಳು ಮತ್ತು ಅವುಗಳನ್ನು ಭಕ್ಷಿಸುವ ಪಕ್ಷಿಗಳಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ. ಈ ವಿದ್ಯಮಾನಕ್ಕೆ ಏನೆಂದು ಕರೆಯುವರು?
Step by step video & image solution for ಗದ್ದೆಗಳಿಗೆ ಹಾಕಿದ ಕೀಟನಾಶಕಗಳ ಪ್ರಮಾಣ ಬೆಳೆ ಸಸ್ಯಗಳು ಮತ್ತು ಅವುಗಳನ್ನು ಭಕ್ಷಿಸುವ ಪಕ್ಷಿಗಳಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ. ಈ ವಿದ್ಯಮಾನಕ್ಕೆ ಏನೆಂದು ಕರೆಯುವರು? by Biology experts to help you in doubts & scoring excellent marks in Class 10 exams.
Updated on:21/07/2023Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solution