ನಿಮ್ಮ ಶಾಲೆಯ ಇಕೋಕ್ಲಬ್ ಮಾನವನ ದುರಾಸೆಯಿಂದ ಹೊರಬಂದ ಪ್ರಕೃತಿಯ ರೌದ್ರತೆ ಎಂಬ ಉತ್ತರಾಖಂಡದ ದುರಂತವನ್ನು ಆಧರಿಸಿದ ವಿಷಯದ ಮೇಲೆ ಚರ್ಚೆ ಏರ್ಪಡಿಸಿದೆ. ಮಾನವರೇ ಈ ದುರಂತಕ್ಕೆ ಕಾರಣ ಎಂಬುದಾಗಿ ಪ್ರೇಕ್ಷಕರನ್ನು ಒಪ್ಪಿಸಲು ಯಾವುದಾದರೂ 4 ಅಂಶಗಳನ್ನು ಪಟ್ಟಿಮಾಡಿ.
Step by step video & image solution for ನಿಮ್ಮ ಶಾಲೆಯ ಇಕೋಕ್ಲಬ್ ಮಾನವನ ದುರಾಸೆಯಿಂದ ಹೊರಬಂದ ಪ್ರಕೃತಿಯ ರೌದ್ರತೆ ಎಂಬ ಉತ್ತರಾಖಂಡದ ದುರಂತವನ್ನು ಆಧರಿಸಿದ ವಿಷಯದ ಮೇಲೆ ಚರ್ಚೆ ಏರ್ಪಡಿಸಿದೆ. ಮಾನವರೇ ಈ ದುರಂತಕ್ಕೆ ಕಾರಣ ಎಂಬುದಾಗಿ ಪ್ರೇಕ್ಷಕರನ್ನು ಒಪ್ಪಿಸಲು ಯಾವುದಾದರೂ 4 ಅಂಶಗಳನ್ನು ಪಟ್ಟಿಮಾಡಿ. by Biology experts to help you in doubts & scoring excellent marks in Class 10 exams.
Updated on:21/07/2023Similar Questions
ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.
View Solutionಕಾರಣ ಕೊಡಿ.ಅಲ್ಯೂಮಿನಿಯಂ ಆಕ್ಸೈಡ್ನ್ನು ಉಭಯಧರ್ಮಿ ಆಕ್ಸೈಡ್ ಎನ್ನುವರು.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
View Solution