ಈ ಅಧ್ಯಾಯದಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ವಿಷಯ ಬಂದಾಗ ನಾಲ್ಕು ಮುಖ್ಯ ಪಾಲುದಾರರಿರುವುದನ್ನು ನಾವು ನೋಡಿದೆವು. ಇವರಲ್ಲಿ ಅರಣ್ಯ ಉತ್ಪನ್ನಗಳ ನಿರ್ವಹಣೆಯನ್ನು ನಿರ್ಧರಿಸುವ ಅಧಿಕಾರವನ್ನು ಯಾರು ಹೊಂದಿದ್ದಾರೆ ? ನೀವು ಹಾಗೇಕೆ ಭಾವಿಸುವಿರಿ ?
Step by step video & image solution for ಈ ಅಧ್ಯಾಯದಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ವಿಷಯ ಬಂದಾಗ ನಾಲ್ಕು ಮುಖ್ಯ ಪಾಲುದಾರರಿರುವುದನ್ನು ನಾವು ನೋಡಿದೆವು. ಇವರಲ್ಲಿ ಅರಣ್ಯ ಉತ್ಪನ್ನಗಳ ನಿರ್ವಹಣೆಯನ್ನು ನಿರ್ಧರಿಸುವ ಅಧಿಕಾರವನ್ನು ಯಾರು ಹೊಂದಿದ್ದಾರೆ ? ನೀವು ಹಾಗೇಕೆ ಭಾವಿಸುವಿರಿ ? by Biology experts to help you in doubts & scoring excellent marks in Class 10 exams.
Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
01:26View Solution