ಒಬ್ಬ ವ್ಯಕ್ತಿಯಾಗಿ ಈ ಕೆಳಗಿನವುಗಳ ನಿರ್ವಹಣೆಯಲ್ಲಿ ನೀವು ಯಾವ ಕೊಡುಗೆ ಅಥವಾ ಬದಲಾವಣೆ ಮಾಡುವಿರಿ? (iii) ಕಲ್ಲಿದ್ದಲು ಮತ್ತು ಪೆಟ್ರೋಲಿಯಂ
Step by step video & image solution for ಒಬ್ಬ ವ್ಯಕ್ತಿಯಾಗಿ ಈ ಕೆಳಗಿನವುಗಳ ನಿರ್ವಹಣೆಯಲ್ಲಿ ನೀವು ಯಾವ ಕೊಡುಗೆ ಅಥವಾ ಬದಲಾವಣೆ ಮಾಡುವಿರಿ? (iii) ಕಲ್ಲಿದ್ದಲು ಮತ್ತು ಪೆಟ್ರೋಲಿಯಂ by Biology experts to help you in doubts & scoring excellent marks in Class 10 exams.
Updated on:21/07/2023Similar Questions
ಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution