ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.Solution in Kannada
Step by step video & image solution for ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ. by Biology experts to help you in doubts & scoring excellent marks in Class 10 exams.
Topper's Solved these Questions
Similar Questions
Which of the following groups contain only biodegradable items ?
06:41View Solutionಸೌರ ಕುಕ್ಕರಿನ ಹೊರ ಭಾಗಕ್ಕೆ ಕಪ್ಪು ಬಣ್ಣ ಬಳೆದಿರುತ್ತಾರೆ ಏಕೆ?
03:31View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:27View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
01:23View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
03:29View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
01:36View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
02:13View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:07View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:14View Solutionಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.
01:54View Solutionಕಾರಣ ಕೊಡಿ.ಅಲ್ಯೂಮಿನಿಯಂ ಆಕ್ಸೈಡ್ನ್ನು ಉಭಯಧರ್ಮಿ ಆಕ್ಸೈಡ್ ಎನ್ನುವರು.
03:29View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
03:10View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
03:37View Solution