ಈ ಕೆಳಗಿನ ಹೇಳಿಕೆಯನ್ನು ರಾಸಾಯನಿಕ ಸಮೀಕರಣ ರೂಪಕ್ಕೆ ಪರಿವರ್ತಿಸಿ ನಂತರ ಸರಿದೂಗಿಸಿ : "ರಿಬ್ಬನ್ ಮಾದರಿ ಇರುವ ಒಂದು ಲೋಹದ ಪಟ್ಟಿಯು ಕೋರೈಸುವ ಬಿಳಿ ಜ್ವಾಲೆಯೊಂದಿಗೆ ಉರಿದು ಬಿಳಿ ಪುಡಿಯಾಗಿ ಬದಲಾಗುತ್ತದೆ."
Step by step video & image solution for ಈ ಕೆಳಗಿನ ಹೇಳಿಕೆಯನ್ನು ರಾಸಾಯನಿಕ ಸಮೀಕರಣ ರೂಪಕ್ಕೆ ಪರಿವರ್ತಿಸಿ ನಂತರ ಸರಿದೂಗಿಸಿ : "ರಿಬ್ಬನ್ ಮಾದರಿ ಇರುವ ಒಂದು ಲೋಹದ ಪಟ್ಟಿಯು ಕೋರೈಸುವ ಬಿಳಿ ಜ್ವಾಲೆಯೊಂದಿಗೆ ಉರಿದು ಬಿಳಿ ಪುಡಿಯಾಗಿ ಬದಲಾಗುತ್ತದೆ." by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution