ತಾಮ್ರದ ತಂತಿಯನ್ನು ಬೆಳ್ಳಿಯ ನೈಟ್ರೇಟ್ ದ್ರಾವಣದಲ್ಲಿ ಸ್ವಲ್ಪ ಸಮಯ ಬಿಟ್ಟ ನಂತರ, ದ್ರಾವಣವು ನೀಲಿಮಿಶ್ರಿತ ಹಸಿರು ಬಣ್ಣಕ್ಕೆ ತಿರುಗಿದ್ದನ್ನು ಗಮನಿಸಬಹುದು. ಗಮನಿಸಿದ್ದನ್ನು ವಿವರಿಸಿ.
Step by step video & image solution for ತಾಮ್ರದ ತಂತಿಯನ್ನು ಬೆಳ್ಳಿಯ ನೈಟ್ರೇಟ್ ದ್ರಾವಣದಲ್ಲಿ ಸ್ವಲ್ಪ ಸಮಯ ಬಿಟ್ಟ ನಂತರ, ದ್ರಾವಣವು ನೀಲಿಮಿಶ್ರಿತ ಹಸಿರು ಬಣ್ಣಕ್ಕೆ ತಿರುಗಿದ್ದನ್ನು ಗಮನಿಸಬಹುದು. ಗಮನಿಸಿದ್ದನ್ನು ವಿವರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution