ತಾಮ್ರದ ತಂತಿಯನ್ನು ಬೆಳ್ಳಿಯ ನೈಟ್ರೇಟ್ ದ್ರಾವಣದಲ್ಲಿ ಸ್ವಲ್ಪ ಸಮಯ ಬಿಟ್ಟ ನಂತರ, ದ್ರಾವಣವು ನೀಲಿಮಿಶ್ರಿತ ಹಸಿರು ಬಣ್ಣಕ್ಕೆ ತಿರುಗಿದ್ದನ್ನು ಗಮನಿಸಬಹುದು. ಉಂಟಾಗುತ್ತಿರುವ ಬದಲಾವಣೆಯನ್ನು ಪ್ರತಿನಿಧಿಸಲು ಸರಿದೂಗಿಸಿದ ರಾಸಾಯನಿಕ ಸಮೀಕರಣ ಬರೆಯಿರಿ.
Step by step video & image solution for ತಾಮ್ರದ ತಂತಿಯನ್ನು ಬೆಳ್ಳಿಯ ನೈಟ್ರೇಟ್ ದ್ರಾವಣದಲ್ಲಿ ಸ್ವಲ್ಪ ಸಮಯ ಬಿಟ್ಟ ನಂತರ, ದ್ರಾವಣವು ನೀಲಿಮಿಶ್ರಿತ ಹಸಿರು ಬಣ್ಣಕ್ಕೆ ತಿರುಗಿದ್ದನ್ನು ಗಮನಿಸಬಹುದು. ಉಂಟಾಗುತ್ತಿರುವ ಬದಲಾವಣೆಯನ್ನು ಪ್ರತಿನಿಧಿಸಲು ಸರಿದೂಗಿಸಿದ ರಾಸಾಯನಿಕ ಸಮೀಕರಣ ಬರೆಯಿರಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solution