ಬೆಳ್ಳಿಯ ವಸ್ತುಗಳನ್ನು ಕೆಲವು ದಿನ ಗಾಳಿಗೆ ತೆರೆದಿಟ್ಟಾಗ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಮತ್ತೆ ಟೂತ್ ಪೇಸ್ಟಿನಿಂದ ಉಜ್ಜಿದಾಗ ಮೊದಲಿನಂತೆ ಹೊಳೆಯತೊಡಗುತ್ತವೆ: ಬೆಳ್ಳಿಯ ಆ ವಸ್ತುಗಳು ಕಪ್ಪಾಗುವುದು ಏಕೆ? ಈ ವಿದ್ಯಮಾನವನ್ನು ಹೆಸರಿಸಿ.
Step by step video & image solution for ಬೆಳ್ಳಿಯ ವಸ್ತುಗಳನ್ನು ಕೆಲವು ದಿನ ಗಾಳಿಗೆ ತೆರೆದಿಟ್ಟಾಗ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಮತ್ತೆ ಟೂತ್ ಪೇಸ್ಟಿನಿಂದ ಉಜ್ಜಿದಾಗ ಮೊದಲಿನಂತೆ ಹೊಳೆಯತೊಡಗುತ್ತವೆ: ಬೆಳ್ಳಿಯ ಆ ವಸ್ತುಗಳು ಕಪ್ಪಾಗುವುದು ಏಕೆ? ಈ ವಿದ್ಯಮಾನವನ್ನು ಹೆಸರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View Solutionಚಿಟ್ಟೆಯ ರೆಕ್ಕೆ ಹಾಗೂ ಬಾವಲಿಯ ರೆಕ್ಕೆಗಳನ್ನು ಸಮರೂಪಿ ಅಂಗಗಳೆಂದು ಪರಿಗಣಿಸಬಹುದೆ?ಹೌದಾದರೆ ಏಕೆ ಇಲ್ಲವಾದರೆ ಏಕಲ್ಲ?
View Solutionದೂರದ ವಸ್ತುಗಳನ್ನು ಸ್ಪಷ್ಟವಾಗಿ ನೋಡುವಾಗ ಕಣ್ಣಿನಲ್ಲಿ ಉಂಟಾಗುವ ಬದಲಾವಣೆ
View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution