ಎಣ್ಣೆ ಅಥವಾ ಕೊಬ್ಬನ್ನು ಹೊಂದಿರುವ ಆಹಾರ ಪದಾರ್ಥವನ್ನು ಬಳಸದೆ ಬಹಳ ದಿನಗಳವರೆಗೆ ಹಾಗೆ ಬಿಟ್ಟರೆ, ಅದರ ಬಣ್ಣ ಮತ್ತು ರುಚಿ ಬದಲಾಗುತ್ತದೆ. ಈ ಬದಲಾವಣೆಗೆ ಕಾರಣವಾದ ಕ್ರಿಯೆಯನ್ನು ಹೆಸರಿಸಿ. ಮೇಲಿನ ಬದಲಾವಣೆಯನ್ನು ತಡೆಯುವ ಅಥವಾ ನಿಧಾನಗೊಳಿಸುವ ಎರಡು ವಿಧಾನಗಳನ್ನು ಪಟ್ಟಿಮಾಡಿ.
Step by step video & image solution for ಎಣ್ಣೆ ಅಥವಾ ಕೊಬ್ಬನ್ನು ಹೊಂದಿರುವ ಆಹಾರ ಪದಾರ್ಥವನ್ನು ಬಳಸದೆ ಬಹಳ ದಿನಗಳವರೆಗೆ ಹಾಗೆ ಬಿಟ್ಟರೆ, ಅದರ ಬಣ್ಣ ಮತ್ತು ರುಚಿ ಬದಲಾಗುತ್ತದೆ. ಈ ಬದಲಾವಣೆಗೆ ಕಾರಣವಾದ ಕ್ರಿಯೆಯನ್ನು ಹೆಸರಿಸಿ. ಮೇಲಿನ ಬದಲಾವಣೆಯನ್ನು ತಡೆಯುವ ಅಥವಾ ನಿಧಾನಗೊಳಿಸುವ ಎರಡು ವಿಧಾನಗಳನ್ನು ಪಟ್ಟಿಮಾಡಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solution