ಚಟುವಟಿಕೆ 1.7ರಲ್ಲಿನ ಒಂದು ಪ್ರನಾಳದಲ್ಲಿ ಸಂಗ್ರಹಿತವಾದ ಅನಿಲವು ಇನ್ನೊಂದು ಪ್ರನಾಳದಲ್ಲಿನ ಅನಿಲದ ಎರಡು ಪಟ್ಟು ಇರುತ್ತದೆ ಏಕೆ? ಆ ಅನಿಲವನ್ನು ಹೆಸರಿಸಿ.
Step by step video & image solution for ಚಟುವಟಿಕೆ 1.7ರಲ್ಲಿನ ಒಂದು ಪ್ರನಾಳದಲ್ಲಿ ಸಂಗ್ರಹಿತವಾದ ಅನಿಲವು ಇನ್ನೊಂದು ಪ್ರನಾಳದಲ್ಲಿನ ಅನಿಲದ ಎರಡು ಪಟ್ಟು ಇರುತ್ತದೆ ಏಕೆ? ಆ ಅನಿಲವನ್ನು ಹೆಸರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionಚಿಟ್ಟೆಯ ರೆಕ್ಕೆ ಹಾಗೂ ಬಾವಲಿಯ ರೆಕ್ಕೆಗಳನ್ನು ಸಮರೂಪಿ ಅಂಗಗಳೆಂದು ಪರಿಗಣಿಸಬಹುದೆ?ಹೌದಾದರೆ ಏಕೆ ಇಲ್ಲವಾದರೆ ಏಕಲ್ಲ?
View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution