ಕಬ್ಬಿಣದ ಚೂರುಗಳಿಗೆ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲವನ್ನು ಸೇರಿಸಿದಾಗ ಏನಾಗುತ್ತದೆ? ಸರಿಯಾದ ಉತ್ತರಕ್ಕೆ ಗುರುತು ಹಾಕಿ.
ಹೈಡ್ರೋಜನ್ ಅನಿಲ ಮತ್ತು ಕಬ್ಬಿಣದ ಕ್ಲೋರೈಡ್ ಉಂಟಾಗುತ್ತದೆ.
ಕ್ಲೋರಿನ್ ಅನಿಲ ಮತ್ತು ಕಬ್ಬಿಣ ಹೈಡ್ರಾಕ್ಸೈಡ್ ಉಂಟಾಗುತ್ತದೆ
ಯಾವುದೇ ಕ್ರಿಯೆ ನಡೆಯುವುದಿಲ್ಲ
ಕಬ್ಬಿಣದ ಲವಣ ಮತ್ತು ನೀರು ಉಂಟಾಗುತ್ತದೆ
Step by step video & image solution for ಕಬ್ಬಿಣದ ಚೂರುಗಳಿಗೆ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲವನ್ನು ಸೇರಿಸಿದಾಗ ಏನಾಗುತ್ತದೆ? ಸರಿಯಾದ ಉತ್ತರಕ್ಕೆ ಗುರುತು ಹಾಕಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View Solutionನೀಡಿರುವ ರಾಸಾಯನಿಕ ಸಮೀಕರಣಗಳನ್ನು ಗಮನಿಸಿ. ಸರಿಯಾದ ಹೇಳಿಕೆಯನ್ನು ಗುರುತಿಸಿ. (CuSO4+Fe→FeSO4+Cu)
View Solutionಕೆಳಗೆ ಕೊಟ್ಟಿರುವ ಚಿತ್ರದಲ್ಲಿ ನರ ಆವೇಗಗಳು ಹಾದುಹೋಗುವ ಸರಿಯಾದ ಮಾರ್ಗ.
View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solution