ಕೆಳಗಿನವುಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ :ನೀರಿನಲ್ಲಿ ವಿಲೀನವಾದಾಗ H+ ಅಯಾನುಗಳನ್ನುಉತ್ಪತ್ತಿ ಮಾಡುವ ವಸ್ತು .
Step by step video & image solution for ಕೆಳಗಿನವುಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ :ನೀರಿನಲ್ಲಿ ವಿಲೀನವಾದಾಗ H^+ ಅಯಾನುಗಳನ್ನುಉತ್ಪತ್ತಿ ಮಾಡುವ ವಸ್ತು . by Chemistry experts to help you in doubts & scoring excellent marks in Class 10 exams.
Topper's Solved these Questions
Similar Questions
P , Q ,R ಮತ್ತು S ದ್ರಾವಣಗಳ pH ಮೌಲ್ಯ ಕ್ರಮವಾಗಿ 7.8, 1.0,13.0 ಮತ್ತು 1.4 ಇವುಗಳಲ್ಲಿ ಹೆಚ್ಚಿನ H+ ಅಯಾನುಗಳ ಸಾರತೆ ಹೊಂದಿರುವ ದ್ರಾವಣವನ್ನು ತಿಳಿಸಿ ?
05:11View Solutionनिम्न सीमाओं का मूल्यांकन कीजिए :
limh→0x[tan(x+h)−tanx]h+limh→0htan(x+h)h01:20View SolutionThe H - N - H angle value is higher than H-P-H, H-As-H and H-Sb-H angles. Why ?
06:19View SolutionEvaluate: (lim)h→0(a+h)2sin(a+h)−a2sinah
02:17View SolutionH−H∣C∣H−O−H∣C∣H−H तथा H−H∣C∣H−H∣C∣H−O−H संरचना सूत्र प्रकट करते हैं
02:42View SolutionH−H∣C∣H−O−H∣C∣H−H तथा
H−H∣C∣H−H∣C∣H−O−H संरचना सूत्र प्रकट करते हैंView SolutionH−H∣C∣H−O−H∣C∣H−HतथाH−H∣C∣H−H∣C∣H−O−H संरचना सूत्र प्रकट करते है
01:58View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:49View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
02:13View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
01:54View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
03:10View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:18View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:09View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
04:06View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
01:41View Solution