ಊಟ ಮಾಡುವಾಗ ಸಾಂಬರಿನ ಕೆಲವು ಹನಿ ಬಿಳಿ ಶರ್ಟ್ ನ ಮೇಲೆ ಬಿದ್ದಿದೆ.ನೀವು ತಕ್ಷಣ ಸಾಬೂನಿನಿಂದ ಅದನ್ನು ಉಜ್ಜಿ ತೊಳೆಯುತ್ತೀರಿ.ಸಾಬೂನಿನಿಂದ ತೊಳೆದಾಗ ಹಳದಿ ಬಣ್ಣ ಏನಾಗುತ್ತದೆ? ಏಕೆ? ಪುನಃ ಸಾಕಷ್ಟು ನೀರಿನಿಂದ ಶರ್ಟನ್ನು ತೊಲೆದಾಗ ಉಂಟಾಗುವ ಬದಲಾವಣೆ ಏನು?
Step by step video & image solution for ಊಟ ಮಾಡುವಾಗ ಸಾಂಬರಿನ ಕೆಲವು ಹನಿ ಬಿಳಿ ಶರ್ಟ್ ನ ಮೇಲೆ ಬಿದ್ದಿದೆ.ನೀವು ತಕ್ಷಣ ಸಾಬೂನಿನಿಂದ ಅದನ್ನು ಉಜ್ಜಿ ತೊಳೆಯುತ್ತೀರಿ.ಸಾಬೂನಿನಿಂದ ತೊಳೆದಾಗ ಹಳದಿ ಬಣ್ಣ ಏನಾಗುತ್ತದೆ? ಏಕೆ? ಪುನಃ ಸಾಕಷ್ಟು ನೀರಿನಿಂದ ಶರ್ಟನ್ನು ತೊಲೆದಾಗ ಉಂಟಾಗುವ ಬದಲಾವಣೆ ಏನು? by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
P , Q ,R ಮತ್ತು S ದ್ರಾವಣಗಳ pH ಮೌಲ್ಯ ಕ್ರಮವಾಗಿ 7.8, 1.0,13.0 ಮತ್ತು 1.4 ಇವುಗಳಲ್ಲಿ ಹೆಚ್ಚಿನ H+ ಅಯಾನುಗಳ ಸಾರತೆ ಹೊಂದಿರುವ ದ್ರಾವಣವನ್ನು ತಿಳಿಸಿ ?
View Solutionಚಿಟ್ಟೆಯ ರೆಕ್ಕೆ ಹಾಗೂ ಬಾವಲಿಯ ರೆಕ್ಕೆಗಳನ್ನು ಸಮರೂಪಿ ಅಂಗಗಳೆಂದು ಪರಿಗಣಿಸಬಹುದೆ?ಹೌದಾದರೆ ಏಕೆ ಇಲ್ಲವಾದರೆ ಏಕಲ್ಲ?
View Solutionದೂರದ ವಸ್ತುಗಳನ್ನು ಸ್ಪಷ್ಟವಾಗಿ ನೋಡುವಾಗ ಕಣ್ಣಿನಲ್ಲಿ ಉಂಟಾಗುವ ಬದಲಾವಣೆ
View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
View Solution