ತಂಪು ಪಾನೀಯ ಕುಡಿದ ನಂತರ ವ್ಯಕ್ತಿ ಆಮ್ಲೀಯತೆಯಿಂದ ಬಳಲುತ್ತಾನೆ ಏಕೆ ?
Step by step video & image solution for ತಂಪು ಪಾನೀಯ ಕುಡಿದ ನಂತರ ವ್ಯಕ್ತಿ ಆಮ್ಲೀಯತೆಯಿಂದ ಬಳಲುತ್ತಾನೆ ಏಕೆ ? by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
P , Q ,R ಮತ್ತು S ದ್ರಾವಣಗಳ pH ಮೌಲ್ಯ ಕ್ರಮವಾಗಿ 7.8, 1.0,13.0 ಮತ್ತು 1.4 ಇವುಗಳಲ್ಲಿ ಹೆಚ್ಚಿನ H+ ಅಯಾನುಗಳ ಸಾರತೆ ಹೊಂದಿರುವ ದ್ರಾವಣವನ್ನು ತಿಳಿಸಿ ?
View Solutionಚಿಟ್ಟೆಯ ರೆಕ್ಕೆ ಹಾಗೂ ಬಾವಲಿಯ ರೆಕ್ಕೆಗಳನ್ನು ಸಮರೂಪಿ ಅಂಗಗಳೆಂದು ಪರಿಗಣಿಸಬಹುದೆ?ಹೌದಾದರೆ ಏಕೆ ಇಲ್ಲವಾದರೆ ಏಕಲ್ಲ?
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution