ಹಳ್ಳಿಯ ಬೀದಿಯಲ್ಲಿ ಮ್ಯಾಜಿಕ್ ತೋರಿಸುತ್ತಿರುವ ಸ್ಥಳೀಯ ಮ್ಯಾಜಿಷಿಯನ್ (ಮಾಂತ್ರಿಕ) ಮೊಟ್ಟೆಯ ಕವಚದ ತುಣುಕು.ಗಳಿಗೆ ದ್ರಾವಣವನ್ನು ಸುರಿಯುತ್ತಾನೆ. ಇದರಿಂದ ನೊರೆಯೊಂದಿಗೆ ಅನಿಲ ಬಿಡುಗಡೆಯಾಗುತ್ತದೆ.ಇದರ ಸಮೀಪಕ್ಕೆ ತಂದ ಉರಿಯುತ್ತಿರುವ ಬೆಂಕಿ ಕಡ್ಡಿ ನಂದುತ್ತದೆ.: ಸರಿದೂಗಿಸಿದ ಸಮೀಕರಣ ಬರೆಯಿರಿ.
Step by step video & image solution for ಹಳ್ಳಿಯ ಬೀದಿಯಲ್ಲಿ ಮ್ಯಾಜಿಕ್ ತೋರಿಸುತ್ತಿರುವ ಸ್ಥಳೀಯ ಮ್ಯಾಜಿಷಿಯನ್ (ಮಾಂತ್ರಿಕ) ಮೊಟ್ಟೆಯ ಕವಚದ ತುಣುಕು.ಗಳಿಗೆ ದ್ರಾವಣವನ್ನು ಸುರಿಯುತ್ತಾನೆ. ಇದರಿಂದ ನೊರೆಯೊಂದಿಗೆ ಅನಿಲ ಬಿಡುಗಡೆಯಾಗುತ್ತದೆ.ಇದರ ಸಮೀಪಕ್ಕೆ ತಂದ ಉರಿಯುತ್ತಿರುವ ಬೆಂಕಿ ಕಡ್ಡಿ ನಂದುತ್ತದೆ.: ಸರಿದೂಗಿಸಿದ ಸಮೀಕರಣ ಬರೆಯಿರಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
P , Q ,R ಮತ್ತು S ದ್ರಾವಣಗಳ pH ಮೌಲ್ಯ ಕ್ರಮವಾಗಿ 7.8, 1.0,13.0 ಮತ್ತು 1.4 ಇವುಗಳಲ್ಲಿ ಹೆಚ್ಚಿನ H+ ಅಯಾನುಗಳ ಸಾರತೆ ಹೊಂದಿರುವ ದ್ರಾವಣವನ್ನು ತಿಳಿಸಿ ?
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solution