ಕ್ಲೋರ್ - ಆಲ್ಕಲಿ ಕ್ರಿಯೆ ಎಂದರೇನು? ಈ ಕ್ರಿಯೆಯಿಂದ ಉಂಟಾಗುವ ಎರಡು ಉತ್ಪನ್ನಗಳನ್ನು ಹೆಸರಿಸಿ.
Step by step video & image solution for ಕ್ಲೋರ್ - ಆಲ್ಕಲಿ ಕ್ರಿಯೆ ಎಂದರೇನು? ಈ ಕ್ರಿಯೆಯಿಂದ ಉಂಟಾಗುವ ಎರಡು ಉತ್ಪನ್ನಗಳನ್ನು ಹೆಸರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಬಾಯಿಯ pH ಮೌಲ್ಯ ಇದಕ್ಕಿಂತ ಕಡಿಮೆಯಾದಾಗ ಹಲ್ಲಿನ ಹುಳುಕು ಪ್ರಾರಂಭವಾಗುತ್ತದೆ:
View SolutionX ಎಂಬ ಧಾತುವಿನ ಪರಮಾಣು ಸಂಖ್ಯೆ 16. ಆಧುನಿಕ ಅವರ್ತಕೋಷ್ಟಕದಲ್ಲಿ ಇದರ ಬ್ಲಾಕ್ ಮತ್ತು ಆವರ್ತ.
View Solutionದೂರದ ವಸ್ತುಗಳನ್ನು ಸ್ಪಷ್ಟವಾಗಿ ನೋಡುವಾಗ ಕಣ್ಣಿನಲ್ಲಿ ಉಂಟಾಗುವ ಬದಲಾವಣೆ
View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಪಳೆಯುಳಿಕೆಗಳು ಎಂದರೇನು?
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution