ಆಮ್ಲವು ಲೋಹದೊಂದಿಗೆ ವರ್ತಿಸಿದಾಗ ಸಾಮಾನ್ಯವಾಗಿ ಯಾವ ಅನಿಲ ಬಿಡುಗಡೆಯಾಗುತ್ತದೆ ಉದಾಹರಣೆಯೊಂದಿಗೆ ವಿವರಿಸಿ.ಈ ಅನಿಲದ ಅಸ್ತಿತ್ವವನ್ನು ನೀವು ಹೇಗೆ ಪರೀಕ್ಷಿಸುವಿರಿ?
Step by step video & image solution for ಆಮ್ಲವು ಲೋಹದೊಂದಿಗೆ ವರ್ತಿಸಿದಾಗ ಸಾಮಾನ್ಯವಾಗಿ ಯಾವ ಅನಿಲ ಬಿಡುಗಡೆಯಾಗುತ್ತದೆ ಉದಾಹರಣೆಯೊಂದಿಗೆ ವಿವರಿಸಿ.ಈ ಅನಿಲದ ಅಸ್ತಿತ್ವವನ್ನು ನೀವು ಹೇಗೆ ಪರೀಕ್ಷಿಸುವಿರಿ? by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಬಾಯಿಯ pH ಮೌಲ್ಯ ಇದಕ್ಕಿಂತ ಕಡಿಮೆಯಾದಾಗ ಹಲ್ಲಿನ ಹುಳುಕು ಪ್ರಾರಂಭವಾಗುತ್ತದೆ:
View SolutionX ಎಂಬ ಧಾತುವಿನ ಪರಮಾಣು ಸಂಖ್ಯೆ 16. ಆಧುನಿಕ ಅವರ್ತಕೋಷ್ಟಕದಲ್ಲಿ ಇದರ ಬ್ಲಾಕ್ ಮತ್ತು ಆವರ್ತ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಪೀನದರ್ಪಣವನ್ನು ಸಾಮಾನ್ಯವಾಗಿ ವಾಹನಗಳಲ್ಲಿ ಹಿನ್ನೋಟ ದರ್ಪಣವಾಗಿ ಬಳಸುತ್ತಾರೆ.ಏಕೆ?
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution