ಲೋಹೀಯ ಸಂಯುಕ್ತ ‘ಎ’ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲದೊಂದಿಗೆ ವರ್ತಿಸಿ ಗುಳ್ಳೆಗಳನ್ನು (effervescence) ಉತ್ಪತ್ತಿ ಮಾಡುತ್ತದೆ. ಬಿಡುಗಡೆಯಾದ ಅನಿಲ ಉರಿಯುವ ಮೇಣದ ಬತ್ತಿಯನ್ನು ಆರಿಸುತ್ತದೆ. ಈ ಕ್ರಿಯೆಯಲ್ಲಿ ಉಂಟಾದ ಒಂದು ಸಂಯುಕ್ತ ಕ್ಯಾಲ್ಸಿಯಂ ಕ್ಲೋರೈಡ್ ಆದರೆ ಕ್ರಿಯೆಯ ಸರಿದೂಗಿಸಿದ ರಾಸಾಯನಿಕ ಸಮೀಕರಣ ಬರೆಯಿರಿ.
Step by step video solution for ಲೋಹೀಯ ಸಂಯುಕ್ತ ‘ಎ’ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲದೊಂದಿಗೆ ವರ್ತಿಸಿ ಗುಳ್ಳೆಗಳನ್ನು (effervescence) ಉತ್ಪತ್ತಿ ಮಾಡುತ್ತದೆ. ಬಿಡುಗಡೆಯಾದ ಅನಿಲ ಉರಿಯುವ ಮೇಣದ ಬತ್ತಿಯನ್ನು ಆರಿಸುತ್ತದೆ. ಈ ಕ್ರಿಯೆಯಲ್ಲಿ ಉಂಟಾದ ಒಂದು ಸಂಯುಕ್ತ ಕ್ಯಾಲ್ಸಿಯಂ ಕ್ಲೋರೈಡ್ ಆದರೆ ಕ್ರಿಯೆಯ ಸರಿದೂಗಿಸಿದ ರಾಸಾಯನಿಕ ಸಮೀಕರಣ ಬರೆಯಿರಿ. by Chemistry experts to help you in doubts & scoring excellent marks in Class 10 exams.
Topper's Solved these Questions
Similar Questions
ಬಾಯಿಯ pH ಮೌಲ್ಯ ಇದಕ್ಕಿಂತ ಕಡಿಮೆಯಾದಾಗ ಹಲ್ಲಿನ ಹುಳುಕು ಪ್ರಾರಂಭವಾಗುತ್ತದೆ:
07:15View SolutionX ಎಂಬ ಧಾತುವಿನ ಪರಮಾಣು ಸಂಖ್ಯೆ 16. ಆಧುನಿಕ ಅವರ್ತಕೋಷ್ಟಕದಲ್ಲಿ ಇದರ ಬ್ಲಾಕ್ ಮತ್ತು ಆವರ್ತ.
04:10View SolutionIn which of the following tubes, effervescence will occur?
View SolutionCompound that fails to give effervescence with NaHCO_3 is
03:28View SolutionWhen a pinch of sodium bicarbonate is added to carboxylic acid brisk effervescence is produced . This effervescence is produced due to evolution of
02:25View SolutionDefine the following terms Effervescence
02:39View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
01:49View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:37View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:23View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
01:54View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
03:29View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
03:10View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution