ಆಲ್ಕೋಹಾಲ್ ಮತ್ತು ಗ್ಲುಕೋಸ್ನಂತಹ ಸಂಯುಕ್ತಗಳೂ ಸಹ ಹೈಡ್ರೋಜನ್ ಹೊಂದಿವೆಯಾದರೂ ಅವುಗಳನ್ನು ಆಮ್ಲಗಳೆಂದು ವರ್ಗೀಕರಿಸಲಾಗಿಲ್ಲ. ಇದನ್ನು ಸಾಧಿಸಲು ಒಂದು ಚಟುವಟಿಕೆಯನ್ನು ವಿವರಿಸಿ.
Step by step video & image solution for ಆಲ್ಕೋಹಾಲ್ ಮತ್ತು ಗ್ಲುಕೋಸ್ನಂತಹ ಸಂಯುಕ್ತಗಳೂ ಸಹ ಹೈಡ್ರೋಜನ್ ಹೊಂದಿವೆಯಾದರೂ ಅವುಗಳನ್ನು ಆಮ್ಲಗಳೆಂದು ವರ್ಗೀಕರಿಸಲಾಗಿಲ್ಲ. ಇದನ್ನು ಸಾಧಿಸಲು ಒಂದು ಚಟುವಟಿಕೆಯನ್ನು ವಿವರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಬಾಯಿಯ pH ಮೌಲ್ಯ ಇದಕ್ಕಿಂತ ಕಡಿಮೆಯಾದಾಗ ಹಲ್ಲಿನ ಹುಳುಕು ಪ್ರಾರಂಭವಾಗುತ್ತದೆ:
View SolutionX ಎಂಬ ಧಾತುವಿನ ಪರಮಾಣು ಸಂಖ್ಯೆ 16. ಆಧುನಿಕ ಅವರ್ತಕೋಷ್ಟಕದಲ್ಲಿ ಇದರ ಬ್ಲಾಕ್ ಮತ್ತು ಆವರ್ತ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution