ಕ್ರಿಯಾಶೀಲ ಸರಣಿಯ ಮೇಲ್ಭಾಗದಲ್ಲಿರುವ ಲೋಹಗಳ ಉದ್ಧರಣೆಯು ಮಧ್ಯಭಾಗದಲ್ಲಿರುವ ಲೋಹಗಳ ಉದ್ಧರಣೆಗಿಂತ ಹೇಗೆ ವಿಭಿನ್ನವಾಗಿವೆ? ಇದೇ ವಿಧಾನವನ್ನು ಅವುಗಳಿಗೂ ಅನ್ವಯಿಸಲು ಏಕೆ ಸಾಧ್ಯವಿಲ್ಲ? ಸೋಡಿಯಂನ ಉದ್ಧರಣೆಯನ್ನು ಸಮೀಕರಣಗಳನ್ನು ನೀಡುವುದರಿಂದ ವಿವರಿಸಿ.
Step by step video & image solution for ಕ್ರಿಯಾಶೀಲ ಸರಣಿಯ ಮೇಲ್ಭಾಗದಲ್ಲಿರುವ ಲೋಹಗಳ ಉದ್ಧರಣೆಯು ಮಧ್ಯಭಾಗದಲ್ಲಿರುವ ಲೋಹಗಳ ಉದ್ಧರಣೆಗಿಂತ ಹೇಗೆ ವಿಭಿನ್ನವಾಗಿವೆ? ಇದೇ ವಿಧಾನವನ್ನು ಅವುಗಳಿಗೂ ಅನ್ವಯಿಸಲು ಏಕೆ ಸಾಧ್ಯವಿಲ್ಲ? ಸೋಡಿಯಂನ ಉದ್ಧರಣೆಯನ್ನು ಸಮೀಕರಣಗಳನ್ನು ನೀಡುವುದರಿಂದ ವಿವರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View Solutionಚಿಟ್ಟೆಯ ರೆಕ್ಕೆ ಹಾಗೂ ಬಾವಲಿಯ ರೆಕ್ಕೆಗಳನ್ನು ಸಮರೂಪಿ ಅಂಗಗಳೆಂದು ಪರಿಗಣಿಸಬಹುದೆ?ಹೌದಾದರೆ ಏಕೆ ಇಲ್ಲವಾದರೆ ಏಕಲ್ಲ?
View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution