ಬೆಸುಗೆ ಲೋಹದ ಘಟಕಗಳು ಯಾವುವು? ಬೆಸುಗೆ ಲೋಹದ ಯಾವ ಗುಣದಿಂದಾಗಿ ಅದನ್ನು ವಿದ್ಯುತ್ ತಂತಿಗಳನ್ನು ಬೆಸೆಯಲು ಉಪಯೋಗಿಸುತ್ತಾರೆ?
Step by step video & image solution for ಬೆಸುಗೆ ಲೋಹದ ಘಟಕಗಳು ಯಾವುವು? ಬೆಸುಗೆ ಲೋಹದ ಯಾವ ಗುಣದಿಂದಾಗಿ ಅದನ್ನು ವಿದ್ಯುತ್ ತಂತಿಗಳನ್ನು ಬೆಸೆಯಲು ಉಪಯೋಗಿಸುತ್ತಾರೆ? by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solution