ಸೋಡಿಯಂ ಅತ್ಯಂತ ಕ್ರಿಯಾಶೀಲ ಲೋಹವಾಗಿದ್ದು ಇದರ ಆಕ್ಸೈಡ್ನ್ನು ಕಾರ್ಬನ್ನೊಂದಿಗೆ ಕಾಸುವುದರ ಮೂಲಕ ಇದನ್ನು ಪಡೆಯಲು ಸಾಧ್ಯವಿಲ್ಲ ಕಾರಣ ಕೊಡಿ.
Step by step video & image solution for ಸೋಡಿಯಂ ಅತ್ಯಂತ ಕ್ರಿಯಾಶೀಲ ಲೋಹವಾಗಿದ್ದು ಇದರ ಆಕ್ಸೈಡ್ನ್ನು ಕಾರ್ಬನ್ನೊಂದಿಗೆ ಕಾಸುವುದರ ಮೂಲಕ ಇದನ್ನು ಪಡೆಯಲು ಸಾಧ್ಯವಿಲ್ಲ ಕಾರಣ ಕೊಡಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.
View Solutionಕಾರಣ ಕೊಡಿ.ಅಲ್ಯೂಮಿನಿಯಂ ಆಕ್ಸೈಡ್ನ್ನು ಉಭಯಧರ್ಮಿ ಆಕ್ಸೈಡ್ ಎನ್ನುವರು.
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ಆಹಾರ ಸರಪಳಿಯಲ್ಲಿ ವಿವಿಧ ಪೋಷಣಾಸ್ತರಗಳ ಶಕ್ತಿಯು ಮುಂದೆ ಸಾಗಿದಂತೆ ಹಿಂದಿನ ಹಂತಗಳಿಗೆ ಒದಗುವುದಿಲ್ಲ". ಕಾರಣಗಳನ್ನು ಕೊಡಿ.
View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
View Solutionಕೆಳಗಿನ ಕ್ರಿಯೆಗಳಿಗೆ ಸರಿದೂಗಿಸಿದ ರಾಸಾಯನಿಕ ಸಮೀಕರಣಗಳನ್ನು ಬರೆಯಿರಿ. : (ಸೋಡಿಯಂ+ನೀರು→ಸೋಡಿಯಂಹೈಡ್ರಾಕ್ಸೈಡ್+ಹೈಡ್ರೋಜನ್)
View Solution