ಈ ಸಂಯುಕ್ತಗಳಲ್ಲಿ ಬಂಧ ಉಂಟಾಗುವಿಕೆಯನ್ನು ವಿವರಿಸಿ. ಮೆಗ್ನೀಸಿಯಂ ಕ್ಲೋರೈಡ್. ಈ ಸಂಯುಕ್ತಗಳಲ್ಲಿರುವ ಅಯಾನುಗಳನ್ನು ಗುರುತಿಸಿ
Step by step video & image solution for ಈ ಸಂಯುಕ್ತಗಳಲ್ಲಿ ಬಂಧ ಉಂಟಾಗುವಿಕೆಯನ್ನು ವಿವರಿಸಿ. ಮೆಗ್ನೀಸಿಯಂ ಕ್ಲೋರೈಡ್. ಈ ಸಂಯುಕ್ತಗಳಲ್ಲಿರುವ ಅಯಾನುಗಳನ್ನು ಗುರುತಿಸಿ by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View Solutionಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.
View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View SolutionWrite compensated chemical equations for the following functions. : (ಹೈಡ್ರೋಜನ್+ಕ್ಲೋರಿನ್rarr ಹೈಡ್ರೋಜನ್ ಕ್ಲೋರೈಡ್ )
View Solutionಕೆಳಗಿನ ಕ್ರಿಯೆಗಳಿಗೆ ಸರಿದೂಗಿಸಿದ ರಾಸಾಯನಿಕ ಸಮೀಕರಣಗಳನ್ನು ಬರೆಯಿರಿ. : (ಬೇರಿಯಂಕ್ಲೋರೈಡ್+ಅಲ್ಯುಮಿನಿಯಂಸಲ್ಫೇಟ್→ಬೇರಿಯಂಸಲ್ಪೇಟ್+ಅಲ್ಯುಮಿನಿಯಂಕ್ಲೋರೈಡ್)
View Solution