ಆಹಾರ ಪದಾರ್ಥಗಳ ಡಬ್ಬಿಗಳನ್ನು ತವರದಿಂದ ಲೇಪನ ಮಾದಲಾಗಿರುತ್ತದೆಯೇ ಹೊರತು ಸತುವಿನಿಂದಲ್ಲ ಕಾರಣ
ಸತು ತವರಕ್ಕಿಂತ ದುಬಾರಿ
ಸತುವಿನ ಕರಗುವ ಬಿಂದು ತವರಕ್ಕಿಂತ ಹೆಚ್ಚು
ಸತುವು ತವರಕ್ಕಿಂತ ಹೆಚ್ಚು ಕ್ರಿಯಾಶೀಲವಾಗಿದೆ
ಸತುವು ತವರಕ್ಕಿಂತ ಕಡಿಮೆ ಕ್ರಿಯಾಶೀಲವಾಗಿದೆ.
Step by step video & image solution for ಆಹಾರ ಪದಾರ್ಥಗಳ ಡಬ್ಬಿಗಳನ್ನು ತವರದಿಂದ ಲೇಪನ ಮಾದಲಾಗಿರುತ್ತದೆಯೇ ಹೊರತು ಸತುವಿನಿಂದಲ್ಲ ಕಾರಣ by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.
View Solutionಕಾರಣ ಕೊಡಿ.ಅಲ್ಯೂಮಿನಿಯಂ ಆಕ್ಸೈಡ್ನ್ನು ಉಭಯಧರ್ಮಿ ಆಕ್ಸೈಡ್ ಎನ್ನುವರು.
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution