ಪ್ರತ್ಯೂಷನು ಪ್ರಯೋಗಾಲಯದಲ್ಲಿ ಬಳಸುವ ಚಮಚೆಯಲ್ಲಿ ಗಂಧಕದ ಪುಡಿಯನ್ನು ತೆಗೆದುಕೊಂಡು ಕಾಸಿದ್ದಾನೆ. ಚಿತ್ರದಲ್ಲಿ ತೋರಿಸಿರುವಂತೆ ಪ್ರನಾಳವನ್ನು ತಲೆಕೆಳಗೆ ಮಾಡಿ ಬಿಡುಗಡೆಯಾದ ಅನಿಲವನ್ನು ಸಂಗ್ರಹಿಸಿದ್ದಾನೆ. ಸಂಗ್ರಹಿಸಿದ ಅನಿಲದ ವರ್ತನೆ ಇವುಗಳ ಮೇಲೆ ಹೇಗಿರುತ್ತದೆ. ಶುಷ್ಕ ಲಿಟ್ಮಸ್ ಕಾಗದ
Step by step video & image solution for ಪ್ರತ್ಯೂಷನು ಪ್ರಯೋಗಾಲಯದಲ್ಲಿ ಬಳಸುವ ಚಮಚೆಯಲ್ಲಿ ಗಂಧಕದ ಪುಡಿಯನ್ನು ತೆಗೆದುಕೊಂಡು ಕಾಸಿದ್ದಾನೆ. ಚಿತ್ರದಲ್ಲಿ ತೋರಿಸಿರುವಂತೆ ಪ್ರನಾಳವನ್ನು ತಲೆಕೆಳಗೆ ಮಾಡಿ ಬಿಡುಗಡೆಯಾದ ಅನಿಲವನ್ನು ಸಂಗ್ರಹಿಸಿದ್ದಾನೆ. ಸಂಗ್ರಹಿಸಿದ ಅನಿಲದ ವರ್ತನೆ ಇವುಗಳ ಮೇಲೆ ಹೇಗಿರುತ್ತದೆ. ಶುಷ್ಕ ಲಿಟ್ಮಸ್ ಕಾಗದ by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View Solutionಕೆಳಗೆ ಕೊಟ್ಟಿರುವ ಚಿತ್ರದಲ್ಲಿ ನರ ಆವೇಗಗಳು ಹಾದುಹೋಗುವ ಸರಿಯಾದ ಮಾರ್ಗ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solutionಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution