ಒಬ್ಬ ಮನುಷ್ಯನು ತಾನು ಅಕ್ಕಸಾಲಿಗನೆಂದು ಹೇಳಿಕೊಳ್ಳುತ್ತಾ ಮನೆಯಿಂದ ಮನೆಗೆ ತಿರುಗುತ್ತಿದ್ದನು. ಹಳೆಯ ಮತ್ತು ಮಸುಕಾದ ಬಂಗಾರದ ಆಭರಣಗಳು ಮೊದಲಿನ ಹಾಗೆ ಹೊಳೆಯುವಂತೆ ಮಾಡಿಕೊಡುತ್ತೇನೆಂದು ಪ್ರಮಾಣಿಸಿ ಹೇಳುತ್ತಿದ್ದನು. ಸಂಶಯವಿಲ್ಲದ ಮಹಿಳೆಯೊಬ್ಬಳು ಆತನಿಗೆ ತನ್ನ ಚಿನ್ನದ ಬಳೆಗಳನ್ನು ಕೊಟ್ಟಾಗ, ಅವನು ಒಂದು ನಿರ್ದಿಷ್ಟ ದ್ರಾವಣದಲ್ಲಿ ಅವುಗಳನ್ನು ಅದ್ದಿದನು. ಬಳೆಗಳು ಹೊಸದೇನೋ ಎಂಬಂತೆ ಹೊಳೆದವು. ಆದರೆ ಗಣನೀಯವಾಗಿ ತನ್ನ ತೂಕವನ್ನು ಕಳೆದುಕೊಂಡವು. ಆ ಹೆಂಗಸು ಭ್ರಮನಿರಸನಗೊಂಡಳು. ಆದರೆ ವ್ಯರ್ಥ ವಾಗ್ವಾದದ ನಂತರ ಆ ಮನುಷ್ಯನು ಅಪಾಯವನ್ನು ಮನಗಂಡು ಅಲ್ಲಿಂದ ಓಡಿಹೋದನು. ಅವನು ಬಳಸಿದ ಆ ದ್ರಾವಣದ ಸ್ವಭಾವವನ್ನು ನೀವು ಪತ್ತೆ ಮಾಡಬಲ್ಲಿರಾ?

Video Solution
Doubtnut Promotions Banner
|
Answer

Step by step video & image solution for ಒಬ್ಬ ಮನುಷ್ಯನು ತಾನು ಅಕ್ಕಸಾಲಿಗನೆಂದು ಹೇಳಿಕೊಳ್ಳುತ್ತಾ ಮನೆಯಿಂದ ಮನೆಗೆ ತಿರುಗುತ್ತಿದ್ದನು. ಹಳೆಯ ಮತ್ತು ಮಸುಕಾದ ಬಂಗಾರದ ಆಭರಣಗಳು ಮೊದಲಿನ ಹಾಗೆ ಹೊಳೆಯುವಂತೆ ಮಾಡಿಕೊಡುತ್ತೇನೆಂದು ಪ್ರಮಾಣಿಸಿ ಹೇಳುತ್ತಿದ್ದನು. ಸಂಶಯವಿಲ್ಲದ ಮಹಿಳೆಯೊಬ್ಬಳು ಆತನಿಗೆ ತನ್ನ ಚಿನ್ನದ ಬಳೆಗಳನ್ನು ಕೊಟ್ಟಾಗ, ಅವನು ಒಂದು ನಿರ್ದಿಷ್ಟ ದ್ರಾವಣದಲ್ಲಿ ಅವುಗಳನ್ನು ಅದ್ದಿದನು. ಬಳೆಗಳು ಹೊಸದೇನೋ ಎಂಬಂತೆ ಹೊಳೆದವು. ಆದರೆ ಗಣನೀಯವಾಗಿ ತನ್ನ ತೂಕವನ್ನು ಕಳೆದುಕೊಂಡವು. ಆ ಹೆಂಗಸು ಭ್ರಮನಿರಸನಗೊಂಡಳು. ಆದರೆ ವ್ಯರ್ಥ ವಾಗ್ವಾದದ ನಂತರ ಆ ಮನುಷ್ಯನು ಅಪಾಯವನ್ನು ಮನಗಂಡು ಅಲ್ಲಿಂದ ಓಡಿಹೋದನು. ಅವನು ಬಳಸಿದ ಆ ದ್ರಾವಣದ ಸ್ವಭಾವವನ್ನು ನೀವು ಪತ್ತೆ ಮಾಡಬಲ್ಲಿರಾ? by Chemistry experts to help you in doubts & scoring excellent marks in Class 10 exams.

Updated on:21/07/2023


Topper's Solved these Questions


Similar Questions