ಕೆಳಗಿನವುಗಳೊಂದಿಗೆ ಈಥನೋಯಿಕ್ ಆಮ್ಲದ ರಸಾಯನಿಕ ಕ್ರಿಯೆಗಳ ಸಮೀಕರಣಗಳನ್ನು ಬರೆಯಿರಿ. (ii) ಸೋಡಿಯಂ ಹೈಡ್ರಾಕ್ಸೈಡ್. ಈ ರಾಸಾಯನಿಕ ಕ್ರಿಯೆಗಳಲ್ಲಿ ಉಂಟಾಗುವ ಪ್ರಮುಖ ಉತ್ಪನ್ನಗಳನ್ನು ಹೆಸರಿಸಿ.
Step by step video & image solution for ಕೆಳಗಿನವುಗಳೊಂದಿಗೆ ಈಥನೋಯಿಕ್ ಆಮ್ಲದ ರಸಾಯನಿಕ ಕ್ರಿಯೆಗಳ ಸಮೀಕರಣಗಳನ್ನು ಬರೆಯಿರಿ. (ii) ಸೋಡಿಯಂ ಹೈಡ್ರಾಕ್ಸೈಡ್. ಈ ರಾಸಾಯನಿಕ ಕ್ರಿಯೆಗಳಲ್ಲಿ ಉಂಟಾಗುವ ಪ್ರಮುಖ ಉತ್ಪನ್ನಗಳನ್ನು ಹೆಸರಿಸಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
- ಕಾರ್ಬನ್ ಮತ್ತು ಅದರ ಗುಣಲಕ್ಷಣಗಳು, ಅನುರೂಪ ಶ್ರೇಣಿ ಮತ್ತು IUPAC ಹೆಸರುಗಳುBOOK - OSWAAL PUBLICATIONCHAPTER - ಕಾರ್ಬನ್ ಮತ್ತು ಅದರ ಗುಣಲಕ್ಷಣಗಳು, ಅನುರೂಪ ಶ್ರೇಣಿ ಮತ್ತು IUPAC ಹೆಸರುಗಳುEXERCISE - EXAMPLE
6 Videos
- ಆವರ್ತಕ ನಿಯಮಗಳು ಮತ್ತು ಅವುಗಳ ಮಿತಿಗಳುBOOK - OSWAAL PUBLICATIONCHAPTER - ಆವರ್ತಕ ನಿಯಮಗಳು ಮತ್ತು ಅವುಗಳ ಮಿತಿಗಳುEXERCISE - Exercise
278 Videos
- ರಾಸಾಯನಿಕ ಕ್ರಿಯೆಗಳು ಮತ್ತು ಸಮೀಕರಣಗಳುBOOK - OSWAAL PUBLICATIONCHAPTER - ರಾಸಾಯನಿಕ ಕ್ರಿಯೆಗಳು ಮತ್ತು ಸಮೀಕರಣಗಳುEXERCISE - EXERCISE
232 Videos
Similar Questions
ಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View SolutionX ಎಂಬ ಧಾತುವಿನ ಪರಮಾಣು ಸಂಖ್ಯೆ 16. ಆಧುನಿಕ ಅವರ್ತಕೋಷ್ಟಕದಲ್ಲಿ ಇದರ ಬ್ಲಾಕ್ ಮತ್ತು ಆವರ್ತ.
View Solution(Si+C→SiC) ಈ ರಾಸಾಯನಿಕ ಸಮೀಕರಣವು ಇದಕ್ಕೆ ಉದಾಹರಣೆ
View SolutionEvaluate
(i) 8!
(ii) 4!−3!
View SolutionFind: (i) 6412 (ii) 3215 (iii) 12513
View Solutionದೂರದ ವಸ್ತುಗಳನ್ನು ಸ್ಪಷ್ಟವಾಗಿ ನೋಡುವಾಗ ಕಣ್ಣಿನಲ್ಲಿ ಉಂಟಾಗುವ ಬದಲಾವಣೆ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solution