ಒಂದು ಧಾತುವಿನ ಅತ್ಯಂತ ಹೊರಕವಚ 'L' ನಲ್ಲಿ 7 ಇಲೆಕ್ಟಾನ್ಗಳಿವೆ. ಆವರ್ತಕ ಕೋಪ್ಪಕದಲ್ಲಿ ಈ ಧಾತುವಿನ ಆವರ್ತ ಮತ್ತು ಗುಂಪನ್ನು ಊಹಿಸಿ ಬರೆಯಿರಿ.
Step by step video & image solution for ಒಂದು ಧಾತುವಿನ ಅತ್ಯಂತ ಹೊರಕವಚ 'L' ನಲ್ಲಿ 7 ಇಲೆಕ್ಟಾನ್ಗಳಿವೆ. ಆವರ್ತಕ ಕೋಪ್ಪಕದಲ್ಲಿ ಈ ಧಾತುವಿನ ಆವರ್ತ ಮತ್ತು ಗುಂಪನ್ನು ಊಹಿಸಿ ಬರೆಯಿರಿ. by Chemistry experts to help you in doubts & scoring excellent marks in Class 10 exams.
Updated on:21/07/2023Topper's Solved these Questions
- ಆಮ್ಲ, ಪ್ರತ್ಯಾಮ್ಲಗಳು ಮತ್ತು ಲವಣಗಳು - ಲವಣ, ಅವುಗಳ ಲಕ್ಷಣಗಳು ಮತ್ತು ಉಪಯೋಗಗಳುBOOK - OSWAAL PUBLICATIONCHAPTER - ಆಮ್ಲ, ಪ್ರತ್ಯಾಮ್ಲಗಳು ಮತ್ತು ಲವಣಗಳು - ಲವಣ, ಅವುಗಳ ಲಕ್ಷಣಗಳು ಮತ್ತು ಉಪಯೋಗಗಳುEXERCISE - EXERCISE
122 Videos
- ಕಾರ್ಬನ್ ಮತ್ತು ಅದರ ಗುಣಲಕ್ಷಣಗಳು, ಅನುರೂಪ ಶ್ರೇಣಿ ಮತ್ತು IUPAC ಹೆಸರುಗಳುBOOK - OSWAAL PUBLICATIONCHAPTER - ಕಾರ್ಬನ್ ಮತ್ತು ಅದರ ಗುಣಲಕ್ಷಣಗಳು, ಅನುರೂಪ ಶ್ರೇಣಿ ಮತ್ತು IUPAC ಹೆಸರುಗಳುEXERCISE - EXAMPLE
6 Videos
Similar Questions
P , Q ,R ಮತ್ತು S ದ್ರಾವಣಗಳ pH ಮೌಲ್ಯ ಕ್ರಮವಾಗಿ 7.8, 1.0,13.0 ಮತ್ತು 1.4 ಇವುಗಳಲ್ಲಿ ಹೆಚ್ಚಿನ H+ ಅಯಾನುಗಳ ಸಾರತೆ ಹೊಂದಿರುವ ದ್ರಾವಣವನ್ನು ತಿಳಿಸಿ ?
View Solutionಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solution