ಧಾತುಗಳಾದ 'A' ಮತ್ತು 'B' ಗಳು ಆಧುನಿಕ ಆವರ್ತಕ ಕೋಷ್ಟಕದ 3ನೇ ಆವರ್ತ ಮತ್ತು ಕ್ರಮವಾಗಿ 2 ಮತ್ತು 13ನೇ ಗುಂಪಿಗೆ ಸೇರಿವೆ: ಅವುಗಳ ಲಕ್ಷಣಗಳನ್ನು ಹೋಲಿಸುವ ಪಟ್ಟಿಯನ್ನು ಈ ಕೆಳಗಿನ ಅಂಶಗಳನ್ನು ಆಧರಿಸಿ ತಯಾರಿಸಿ. ಅವುಗಳ ಇಲೆಕ್ಟ್ರಾನ್ಗಳನ್ನು ಕಳೆದುಕೊಳ್ಳುವ ಗುಣ.
Step by step video & image solution for ಧಾತುಗಳಾದ 'A' ಮತ್ತು 'B' ಗಳು ಆಧುನಿಕ ಆವರ್ತಕ ಕೋಷ್ಟಕದ 3ನೇ ಆವರ್ತ ಮತ್ತು ಕ್ರಮವಾಗಿ 2 ಮತ್ತು 13ನೇ ಗುಂಪಿಗೆ ಸೇರಿವೆ: ಅವುಗಳ ಲಕ್ಷಣಗಳನ್ನು ಹೋಲಿಸುವ ಪಟ್ಟಿಯನ್ನು ಈ ಕೆಳಗಿನ ಅಂಶಗಳನ್ನು ಆಧರಿಸಿ ತಯಾರಿಸಿ. ಅವುಗಳ ಇಲೆಕ್ಟ್ರಾನ್ಗಳನ್ನು ಕಳೆದುಕೊಳ್ಳುವ ಗುಣ. by Chemistry experts to help you in doubts & scoring excellent marks in Class 10 exams.
Topper's Solved these Questions
- BOOK - OSWAAL PUBLICATIONCHAPTER - ಆಮ್ಲ, ಪ್ರತ್ಯಾಮ್ಲಗಳು ಮತ್ತು ಲವಣಗಳು - ಲವಣ, ಅವುಗಳ ಲಕ್ಷಣಗಳು ಮತ್ತು ಉಪಯೋಗಗಳುEXERCISE - EXERCISE122videos
ಆಮ್ಲ, ಪ್ರತ್ಯಾಮ್ಲಗಳು ಮತ್ತು ಲವಣಗಳು - ಲವಣ, ಅವುಗಳ ಲಕ್ಷಣಗಳು ಮತ್ತು ಉಪಯೋಗಗಳು
- BOOK - OSWAAL PUBLICATIONCHAPTER - ಕಾರ್ಬನ್ ಮತ್ತು ಅದರ ಗುಣಲಕ್ಷಣಗಳು, ಅನುರೂಪ ಶ್ರೇಣಿ ಮತ್ತು IUPAC ಹೆಸರುಗಳುEXERCISE - EXAMPLE6videos
ಕಾರ್ಬನ್ ಮತ್ತು ಅದರ ಗುಣಲಕ್ಷಣಗಳು, ಅನುರೂಪ ಶ್ರೇಣಿ ಮತ್ತು IUPAC ಹೆಸರುಗಳು
Similar Questions
P , Q ,R ಮತ್ತು S ದ್ರಾವಣಗಳ pH ಮೌಲ್ಯ ಕ್ರಮವಾಗಿ 7.8, 1.0,13.0 ಮತ್ತು 1.4 ಇವುಗಳಲ್ಲಿ ಹೆಚ್ಚಿನ H+ ಅಯಾನುಗಳ ಸಾರತೆ ಹೊಂದಿರುವ ದ್ರಾವಣವನ್ನು ತಿಳಿಸಿ ?
03:31View Solutionಈ ಕೆಳಗಿನ ಸಂಯುಕ್ತಗಳ ಹೆಸರನ್ನು ಬರೆಯಿರಿ.
02:32View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
02:22View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
02:06View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
02:25View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
02:39View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
02:16View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
02:12View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
03:29View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
01:58View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
04:03View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
04:12View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
02:23View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solution