ಆವರ್ತಕ ಕೋಷ್ಟಕದ ಆವರ್ತದಲ್ಲಿ ಎಡದಿಂದ ಬಲಕ್ಕೆ ಹೋದಂತೆ ತೋರುವ ಪ್ರವೃತ್ತಿಗೆ ಸಂಬಂಧಿಸಿದಂತೆ ಇರುವ ಈ ಕೆಳಗಿನ ಹೇಳಿಕೆಗಳಲ್ಲಿ ಯಾವ ಹೇಳಿಕೆ ಸರಿಯಿಲ್ಲ.

A

ಧಾತುಗಳ ಲೋಹೀಯ ಸ್ವಭಾವ ಕಡಿಮೆಯಾಗುತ್ತದೆ.

B

ವೇಲೆನ್ಸ್‌ ಇಲೆಕ್ಟಾನ್‌ಗಳ ಸಂಖ್ಯೆ ಹೆಚ್ಚಾಗುತ್ತದೆ.

C

ಪರಮಾಣುಗಳು ಹೆಚ್ಚು ಸುಲಭವಾಗಿ ತಮ್ಮ ಇಲೆಕ್ಟ್ರಾನ್‌ಗಳನ್ನು ಕಳೆದುಕೊಳ್ಳುತ್ತವೆ.

D

ಆಕ್ಸೈಡ್‌ಗಳು ಹೆಚ್ಚು ಆಮ್ಲೀಯವಾಗುತ್ತವೆ.

Video Solution
Doubtnut Promotions Banner
|
Answer

Step by step video solution for ಆವರ್ತಕ ಕೋಷ್ಟಕದ ಆವರ್ತದಲ್ಲಿ ಎಡದಿಂದ ಬಲಕ್ಕೆ ಹೋದಂತೆ ತೋರುವ ಪ್ರವೃತ್ತಿಗೆ ಸಂಬಂಧಿಸಿದಂತೆ ಇರುವ ಈ ಕೆಳಗಿನ ಹೇಳಿಕೆಗಳಲ್ಲಿ ಯಾವ ಹೇಳಿಕೆ ಸರಿಯಿಲ್ಲ. by Chemistry experts to help you in doubts & scoring excellent marks in Class 10 exams.

Updated on:21/07/2023


Topper's Solved these Questions


Similar Questions