ಈ ಕೆಳಗೆ ನೀಡಿರುವ ಚಿತ್ರದಲ್ಲಿ ಎ,ಬಿ,ಸಿ, ಮತ್ತು ಡಿ ಭಾಗಗಳನ್ನು ಹೆಸರಿಸಿ.
Step by step video & image solution for ಈ ಕೆಳಗೆ ನೀಡಿರುವ ಚಿತ್ರದಲ್ಲಿ ಎ,ಬಿ,ಸಿ, ಮತ್ತು ಡಿ ಭಾಗಗಳನ್ನು ಹೆಸರಿಸಿ. by Biology experts to help you in doubts & scoring excellent marks in Class 10 exams.
Similar Questions
ಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
02:12View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
03:29View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
04:03View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
04:12View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solution