ಈ ಕೆಳಗಿನ ಯಾವ ಜೀವಿಗಳು ಅಲೈಂಗಿಕ ಸಂತಾನೋತ್ಪತ್ತಿ ಮತ್ತು ಲೈಂಗಿಕ ಸಂತಾನೋತ್ಪತ್ತಿ ನಡೆಸುತ್ತವೆ ಗುರುತಿಸಿ ಬರೆಯಿರಿ. ಅಮೀಬಾ,ಮನುಷ್ಯ,ತಿಮಿಂಗಿಲ, ಹೈಡ್ರಾ,ನಾಯಿ,ಸ್ಪೈರೋಗೈರಾ.
Step by step video & image solution for ಈ ಕೆಳಗಿನ ಯಾವ ಜೀವಿಗಳು ಅಲೈಂಗಿಕ ಸಂತಾನೋತ್ಪತ್ತಿ ಮತ್ತು ಲೈಂಗಿಕ ಸಂತಾನೋತ್ಪತ್ತಿ ನಡೆಸುತ್ತವೆ ಗುರುತಿಸಿ ಬರೆಯಿರಿ. ಅಮೀಬಾ,ಮನುಷ್ಯ,ತಿಮಿಂಗಿಲ, ಹೈಡ್ರಾ,ನಾಯಿ,ಸ್ಪೈರೋಗೈರಾ. by Biology experts to help you in doubts & scoring excellent marks in Class 10 exams.
Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
04:03View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
04:12View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
01:37View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solution