ಹೆಣ್ಣು ಸಂತಾನೋತ್ಪತ್ತಿ ವ್ಯೂಹದಲ್ಲಿ ಅಂಡಾಣುವಿನ ನಿಷೇಚನ ಕ್ರಿಯೆ ಮತ್ತು ಒಳನಾಟುವಿಕೆ ಯಾವ ಭಾಗದಲ್ಲಿ ನಡೆಯುತ್ತದೆ?
Step by step video & image solution for ಹೆಣ್ಣು ಸಂತಾನೋತ್ಪತ್ತಿ ವ್ಯೂಹದಲ್ಲಿ ಅಂಡಾಣುವಿನ ನಿಷೇಚನ ಕ್ರಿಯೆ ಮತ್ತು ಒಳನಾಟುವಿಕೆ ಯಾವ ಭಾಗದಲ್ಲಿ ನಡೆಯುತ್ತದೆ? by Biology experts to help you in doubts & scoring excellent marks in Class 10 exams.
Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
01:26View Solutionಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.
02:52View Solution