"ಲೈಂಗಿಕವಾಗಿ ಸಂತಾನೋತ್ಪತ್ತಿ ಮಾಡುವ ಪೋಷಕರು ಮತ್ತು ಅವರ ಸಂತತರಿಯ ವರ್ಣತಂತುವಿನ ಸಂಖ್ಯೆ ಒಂದೇ ಆಗಿರುತ್ತದೆ." ಈ ಹೇಳಿಕೆ ಸಮರ್ಥಿಸಿ.
Step by step video & image solution for "ಲೈಂಗಿಕವಾಗಿ ಸಂತಾನೋತ್ಪತ್ತಿ ಮಾಡುವ ಪೋಷಕರು ಮತ್ತು ಅವರ ಸಂತತರಿಯ ವರ್ಣತಂತುವಿನ ಸಂಖ್ಯೆ ಒಂದೇ ಆಗಿರುತ್ತದೆ." ಈ ಹೇಳಿಕೆ ಸಮರ್ಥಿಸಿ. by Biology experts to help you in doubts & scoring excellent marks in Class 10 exams.
Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:58View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಥೈರಾಕ್ಸಿನ್ ಹಾರ್ಮೋನ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ
01:51View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solution