"ನಮ್ಮ ಜೀವಿತಾವಧಿಯಲ್ಲಿ ಗಳಿಸಿದ ಅನುಭವ ಮತ್ತು ವಿದ್ಯಾರ್ಹತೆಗಳು ನಮ್ಮ ಪೀಳಿಗೆಗೆ ವರ್ಗಾಯಿಸಲು ಸಾಧ್ಯವಿಲ್ಲ" ಈ ಹೇಳಿಕೆಯನ್ನು ಉದಾಹರಣೆಗಳನ್ನು ನೀಡುವ ಮೂಲಕ ಸಮರ್ಥಿಸಿ.
Step by step video & image solution for "ನಮ್ಮ ಜೀವಿತಾವಧಿಯಲ್ಲಿ ಗಳಿಸಿದ ಅನುಭವ ಮತ್ತು ವಿದ್ಯಾರ್ಹತೆಗಳು ನಮ್ಮ ಪೀಳಿಗೆಗೆ ವರ್ಗಾಯಿಸಲು ಸಾಧ್ಯವಿಲ್ಲ" ಈ ಹೇಳಿಕೆಯನ್ನು ಉದಾಹರಣೆಗಳನ್ನು ನೀಡುವ ಮೂಲಕ ಸಮರ್ಥಿಸಿ. by Biology experts to help you in doubts & scoring excellent marks in Class 10 exams.
Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
01:26View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
03:37View Solution