ತಂದೆ ಮತ್ತು ಮಗನ ವಯಸ್ಸಿನ ಮೊತ್ತ 40 ವರ್ಷಗಳಾಗಿದೆ. ತಂದೆಯ ವಯಸ್ಸು ಮಗನ ವಯಸ್ಸಿನ ಮೂರರಷ್ಟಾದರೆ, ತಂದೆ ಮತ್ತು ಮಗನ ವಯಸ್ಸನ್ನು ಕಂಡುಹಿಡಿಯಿರಿ.
Step by step video & image solution for ತಂದೆ ಮತ್ತು ಮಗನ ವಯಸ್ಸಿನ ಮೊತ್ತ 40 ವರ್ಷಗಳಾಗಿದೆ. ತಂದೆಯ ವಯಸ್ಸು ಮಗನ ವಯಸ್ಸಿನ ಮೂರರಷ್ಟಾದರೆ, ತಂದೆ ಮತ್ತು ಮಗನ ವಯಸ್ಸನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solution